ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಪೋಸ್ಟ್ ವೈರಲ್! | Filmz news

2023-01-03
3139
God who kills, can not change the mind? The post went viral!

: ಕಾಂತಾರ ಸಿನಿಮಾ ದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.

ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚಿಗೆ ವಾಟ್ಯ್ಸಾಪ್​ನಲ್ಲಿ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಎಂಬ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಿಶೋರ್ ಪ್ರತಿಕ್ರಿಯಿಸಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.

ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.

ಕಿಶೋರ್ ಅವರ ಈ ಪೋಸ್ಟ್ ಗೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತವಾಗುತ್ತಿವೆ.

English summary :God who kills, can not change the mind? The post went viral!

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ; ಕರ್ನಾಟಕದಲ್ಲಿ ಬಿಜೆಪಿ-ಜೆಡಿ(ಎಸ್) ಮೈತ್ರಿ ಇನ್ನಷ್ಟು ಬಲಗೊಳ್ಳಿಸಲು ಪ್ರತಿà²

ನಾವ್ಐಸಿ ಬಲಪಡಿಸಲು ಎನ್.ವಿಎಸ್-03 ಉಪಗ್ರಹವನ್ನು ಹೊತ್ತ ಜಿಎಸ್ಎಲ್ವಿ-ಎಫ್18 ಯಶಸ್ವಿ ಉಡಾವಣೆ ಮಾಡಿದ à²

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಕರ್ನಾಟಕದ 5 ಜನ ಸೇರಿ ಪ್ರಯಾಣಿಸುತ್ತಿದ್ದ 6 ಮಂದಿ

ರೈತರಿಗೆ ನೀಡುವ ಸಬ್ಸಿಡಿ ಹೊರೆ ಗ್ರಾಹಕರ ಮೇಲೆ ; ಹಾಲಿನ ದರ ಏರಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗà³

ಪತ್ರಕರ್ತ ಸೌರವ್ ದಾಸ್ ಅವರ ರಾಷ್ಟ್ರೀಯತೆ, ಹಿನ್ನೆಲೆ ಬಗ್ಗೆ ತನಿಖೆ ನಡೆಸಲು ಕೋರಿ ಅರ್ಜಿ : ಪ್ರತಿಕ್ರಿಯೆ ಕೋರಿದ ಮದ್ರಾಸ್ ಹೈಕà³

ಕರ್ನಾಟಕದಲ್ಲಿ ಸರಿಯಾಗಿ ಮಾಡಲಾಗಿದೆ - ಸತೀಶ್ ಜಾರಕಿಹೊಳಿ ; ಸುಮಾರು 1 ಕೋಟಿ ಮತದಾರರ ಅಳಿಸುವಿಕೆಗಳ ಸಮà²

ನವೆಂಬರ್ 1 ರಿಂದ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳ; ಕಾಂಗ್ರೆಸ್ ನೀಡಿದ 'ದೀಪಾವಳಿ ಉಡುà

362 ಗೆಜೆಟೆಡ್ ಪ್ರೊಬೇಷನರ್‌ಗಳ ನೇಮಕಾತಿಯನ್ನು ಸಿಂಧುಗೊಳಿಸುವ ಕರ್ನಾಟಕದ ಕಾನೂನನ್ನು ರದ್ದುಗೊಳಿಸಿದ ಸುಪ್ರೀಂ ಕà³

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ ಸ್ಥಾನ : ಮತದಾರರ ತೀರ್ಪನ್ನು ಒಪ್ಪಿಕೊಂಡ ಡಿ.ಕೆ. ಶಿವಕà³

ಬ್ಯಾಲೆಟ್ ಪೇಪರ್ ಮೂಲಕ ನಡೆದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್‌ ಶೂನ್ಯ ಸಾಧನೆ ; ಪ್ರಧಾನಿ ಮೋದಿಯಿಂದ ವ್à²

ವಿಮಾನದ ಮಧ್ಯೆ ಸಂಭವಿಸಿದ ದುರಂತವನ್ನು ತಪ್ಪಿಸಿದ್ದಕ್ಕಾಗಿ ಯುಎಇ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಪ್ರತಿಷ್ಠಿತ ಆದೇಶವನ್ನು ನೀಡಿ ಗೌರವà²

ಚಂಡಮಾರುತ 'ಅರ್ನಾಬ್'ನ ಪ್ರಭಾವ: ಆಂಧ್ರಪ್ರದೇಶ ಮತ್ತು ಚೆನ್ನೈನ ಕೆಲವು ಭಾಗಗಳಲ್ಲಿ ಸಮುದ್ರ ಪ್ರಕ್à²

'ಎಸ್‌ಐಆರ್' (SIR) ನಂತರ ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 2.08 ಲಕ್ಷಕ್ಕೂ ಹೆಚ್ಚು ಏರಿಕೆ; ಮುಂದುವರೆದ ವಿಶೇಷ ನೋಂದಣಿ ಅà²

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಎನ್‌ಡಿಎ ಭರ್ಜರಿ ಜಯ, ಕಾಂಗ್ರೆಸ್ ನಾಯಕತ್ವಕ್ಕೆ ದೊಡ್ಡ ಹಿà²

ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ: 'ಎಸ್‌ಐಆರ್' ಗೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳು ಸರ್ವಾನುಮà²

ಫೋಟೋ ಗ್ಯಾಲಾರಿ MORE PHOTO...