ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ | JANATA NEWS
ಬೆಳಗಾವಿ : ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಚಿಕ್ಕೋಡಿಯಲ್ಲಿರುವ ರಾಜ್ಯ ಪಿಡಬಲ್ಯುಡಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ.
English summary :Enforcement Directorate (ED) raids residence Satish Jharkiholi
160